ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಸಂಸ್ಥೆ ಕರ್ನಾಟಕದಿಂದ ಲಿಸ್ಟರ್ಸ್, ಮ್ಯಾಪರ್ಸ್ ಹುದ್ದೆಗಳಿಗೆ ನೇಮಕಾತಿ | ISEC Recruitment Notification 2023

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಸಂಸ್ಥೆ ಕರ್ನಾಟಕ (ISEC) ನಲ್ಲಿ ಖಾಲಿ ಇರುವ 40 ಲಿಸ್ಟರ್ಸ್, ಮ್ಯಾಪರ್ಸ್ ಹುದ್ದೆಗಳ ಭರ್ತಿಗೆ (Institute for Social & Economic Change) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬಹುದು.

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Whatsapp Group Join
Telegram channel Join

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಸಂಸ್ಥೆ ಕರ್ನಾಟಕ ಹುದ್ದೆಯ ವಿವರಗಳು

ಸಂಸ್ಥೆಯ ಹೆಸರು : ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಸಂಸ್ಥೆ ಕರ್ನಾಟಕ ( ISEC )
ಹುದ್ದೆಗಳ ಹೆಸರು : ಲಿಸ್ಟರ್ಸ್, ಮ್ಯಾಪರ್ಸ್
ಒಟ್ಟು ಹುದ್ದೆಗಳ ಸಂಖ್ಯೆ : 40
ಕರ್ತವ್ಯ ಸ್ಥಳ : ಬೆಂಗಳೂರು – ಕರ್ನಾಟಕ

ಹುದ್ದೆಗಳ ವಿವರ –

  • ಲಿಸ್ಟರ್ಸ್ – 20
  • ಮ್ಯಾಪರ್ಸ್ – 20

ಶೈಕ್ಷಣಿಕ ಅರ್ಹತೆ –

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ –

  • ಸಂದರ್ಶನ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಾಗಿ ಸಂಸ್ಥೆ ಕರ್ನಾಟಕ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಕ್ರಮಗಳು 2023

  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ) ವಾಕ್-ಇನ್-ಇಂಟರ್‌ವ್ಯೂಗೆ ಈ ಕೆಳಗಿನ ವಿಳಾಸದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಅಂಡ್ ಎಕನಾಮಿಕ್ ಚೇಂಜ್, ಡಾ. ವಿಕೆಆರ್‌ವಿ ರಾವ್ ರಸ್ತೆ, ನಾಗರಭಾವಿ, ಬೆಂಗಳೂರು -560072, 18 ಆಗಸ್ಟ್ ರಂದು ಹಾಜರಾಗಬಹುದು. 

ಪ್ರಮುಖ ದಿನಾಂಕಗಳು –

  • ಸಂದರ್ಶನ ದಿನಾಂಕ – 18 ಆಗಸ್ಟ್ 2023
Whatsapp Group Join
Telegram channel Join

Leave a comment