ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದರ್ಸಾ ಮಂಡಳಿ ನೇಮಕಾತಿ 2023 – 9193 ಪ್ರಾಥಮಿಕ ಶಿಕ್ಷಕರು ಹುದ್ದೆಗಳಿಗೆ ಅರ್ಜಿ ಅಹ್ವಾನ, ಅರ್ಜಿ ಸಲ್ಲಿಕ್ಕೆ ಇಂದಿನಿಂದ ಪ್ರಾರಂಭ

ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದರ್ಸಾ ಮಂಡಳಿ (NMBSE) ನಲ್ಲಿ ಖಾಲಿ ಇರುವ 9193 ಪ್ರಾಥಮಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ (National Madarsa Board For School Education Notification) ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ವಿವರ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಾನ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

Whatsapp Group Join
Telegram channel Join

ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದರ್ಸಾ ಮಂಡಳಿ ಹುದ್ದೆಯ ವಿವರಗಳು

ಸಂಸ್ಥೆಯ ಹೆಸರು : ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದರ್ಸಾ ಮಂಡಳಿ (NMBSE)
ಹುದ್ದೆಗಳ ಹೆಸರು : ಪ್ರಾಥಮಿಕ ಶಿಕ್ಷಕರು
ಒಟ್ಟು ಹುದ್ದೆಗಳ ಸಂಖ್ಯೆ : 9193
ಕರ್ತವ್ಯ ಸ್ಥಳ : ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ, ಬಿಹಾರ, ಕೇರಳ

  ಭಾರತದಾದ್ಯಂತ ಬ್ಯಾಂಕ್ ಆಫ್ ಬರೋಡಾ (BOB)ಯಿಂದ ಒಟ್ಟು159 ಹುದ್ದೆಗಳಿಗೆ ಅರ್ಜಿ ಆಹ್ವಾನ 2023 | BOB Recruitment Notification

ಹುದ್ದೆಗಳ ವಿವರ –

  • ಕರ್ನಾಟಕ – 1249
  • ಬಿಹಾರ – 1385
  • ಮಹಾರಾಷ್ಟ್ರ – 1344
  • ತೆಲಂಗಾಣ – 1271
  • ಆಂಧ್ರಪ್ರದೇಶ – 1230
  • ತಮಿಳುನಾಡು – 1316
  • ಕೇರಳ – 1398

ಶೈಕ್ಷಣಿಕ ಅರ್ಹತೆ –

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಮೂಲಭೂತ ಶಿಕ್ಷಕರ ತರಬೇತಿಯಲ್ಲಿ ಡಿಪ್ಲೊಮಾ , B.Ed, B.El.Ed ಪೂರ್ಣಗೊಳಿಸಿರಬೇಕು.

ವಯೋಮಿತಿ –

ಕೇಂದ್ರೀಯ ಮೀಸಲು ಪೊಲೀಸ್ ಪಡೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ನಿಷ್ಠ 18 ವರ್ಷಗಳು ಮತ್ತು ಗರಿಷ್ಠ 44 ವರ್ಷಗಳನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ –

  • ಲಿಖಿತ ಪರೀಕ್ಷೆ
  • ಸಂದರ್ಶನ

ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದರ್ಸಾ ಮಂಡಳಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಕ್ರಮಗಳು 2023

  • ಮೊದಲು, ಅಧಿಕೃತ ವೆಬ್‌ಸೈಟ್ @ madarsaschools.org ಗೆ ಭೇಟಿ ನೀಡಿ
  • ನೀವು ಅರ್ಜಿ ಸಲ್ಲಿಸಲಿರುವ ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಮದರ್ಸಾ ಮಂಡಳಿ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
  • ಉದ್ಯೋಗಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
  • ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
  • ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ (ಅನ್ವಯಿಸಿದರೆ), ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸೆರೆಹಿಡಿಯಿರಿ.

ಪ್ರಮುಖ ದಿನಾಂಕಗಳು –

  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 28 ಜುಲೈ 2023
  • ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 11 ಆಗಸ್ಟ್ 2023
  ಪೂರ್ವ ರೈಲ್ವೆಯಿಂದ ನೇಮಕಾತಿ 2023 - 689 ರೈಲು ನಿರ್ವಾಹಕ, ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ, ಆನ್ಲೈನ್ ಅರ್ಜಿ ಸಲ್ಲಿಕೆ ಇಂದಿನಿಂದ ಶುರು
Whatsapp Group Join
Telegram channel Join

Leave a comment